ಕೋಟಿ ಕಂಠ ಗಾಯನ

ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಕಾಲೇಜಿನ ಮ್ಯಾಕನಿಕಲ್ ವಿಭಾಗದ ಪ್ರಾಧ್ಯಾಪಕರಾದ ಪುನೀತಗೌಡ ಪಾಟೀಲ್ ಅವರು ನೇರವೆರಿಸಿದರು , ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನೇರವೆರಿಸಿದರು.ಈ ಗೀತೆಗಳನ್ನು ಬೆಳಗ್ಗೆ:11.00 ಗಂಟೆಗೆ ನಮ್ಮ ರೂರಲ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಾಡಲಾಯಿತು.